ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ವೈಜ್ಞಾನಿಕ ಮನೋಭಾವದ ಸಂವಿಧಾನದ ಮೂಲ ತತ್ವಗಳನ್ನು ಆಧರಿಸಿ...
2022ರ ಜೂನ್ನಲ್ಲಿ ಶಿವಸೇನೆಯನ್ನು ಬಿಜೆಪಿ ಒಡೆದು ಇಬ್ಭಾಗ ಮಾಡಿತು. ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಬಂಡಾಯ ಎದ್ದು, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಕೆಡವಿದರು. ಬಳಿಕ, ಶಿಂಧೆ...
ಪ್ರಾದೇಶಿಕ ಪಕ್ಷಗಳನ್ನು ಹತ್ತಿಕ್ಕುವ ಕೇಂದ್ರದ ಬಿಜೆಪಿ ನಾಯಕತ್ವದ ಸರ್ವಾಧಿಕಾರಿ ಕಾರ್ಯತಂತ್ರದ ಬಗ್ಗೆ ರಾಜಕೀಯ ವಿಶ್ಲೇಷಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಪ್ರಾದೇಶಿಕ ಪಕ್ಷಗಳು ಸಾಮಾನ್ಯವಾಗಿ ಸ್ಥಳೀಯ ಆಶೋತ್ತರಗಳನ್ನು ಪ್ರತಿನಿಧಿಸುತ್ತವೆ. ಆದರೆ ಬಲಿಷ್ಠ ಕೇಂದ್ರಿತ ನಾಯಕತ್ವವನ್ನು...
ತಮಿಳುನಾಡಿನಲ್ಲಿ ಅಧಿಕಾರ ಕಳೆದುಕೊಂಡಿರುವ ಡಿಎಂಕೆ ಮತ್ತು ಪಶ್ಚಿಮ ಬಂಗಾಳದಲ್ಲಿ ಆಂತರಿಕ ಬೇಗುದಿಯಲ್ಲಿ ಬೇಯುತ್ತಿರುವ ಟಿಎಂಸಿ- ಈ ಎರಡು ಪಕ್ಷಗಳ ರಾಜಕೀಯ ಸನ್ನಿವೇಶಗಳನ್ನು ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ!
ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಜಾರಿಗೆ ತರಲು...
ಪಂಜಾಬಿನ ಅಕಾಲಿ ದಳದಿಂದ ಹಿಡಿದು ತಮಿಳುನಾಡಿನ ಡಿಎಂಕೆ-ಎಐಎಡಿಎಂಕೆ, ಉತ್ತರ ಭಾರತದ ಜಾತಿ ಆಧಾರಿತ ಪಕ್ಷಗಳು, ಆಂಧ್ರ-ತೆಲಂಗಾಣದ ಕುಟುಂಬಾಧಾರಿತ ಪಕ್ಷಗಳು — ಬಹುತೇಕ ಪ್ರಾದೇಶಿಕ ಪಕ್ಷಗಳಲ್ಲಿ ಅಧಿಕಾರ ಒಬ್ಬ ನಾಯಕ ಅಥವಾ ಅವರ ಕುಟುಂಬದ...