ವಿಜಯಪುರ | ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ. 47.50 ಕೋಟಿ ವೆಚ್ಚದ ಕಾಮಗಾರಿ ಮಂಜೂರಾತಿ

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅಮೃತ ಯೋಜನೆ, ಜಿಐಎಸ್ ಆಧಾರಿತ ಮಹಾಯೋಜನೆ-2041 (ಪರಿಷ್ಕೃತ-3) ಹಾಗೂ ಭೂಬಳಕೆ ವಲಯ ನಿಯಮಾವಳಿಗಳನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಅನುಮೋದನೆ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ...

ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಎಲ್ಲ ಸಾಹಿತಿಗಳೂ ರಾಜಕಾರಣಿಗಳಲ್ಲ ಎನ್ನುವುದನ್ನು ಉಪ ಮುಖ್ಯಮಂತ್ರಿಗಳಿಗೆ ಅರ್ಥ ಮಾಡಿಸುವ ಅಗತ್ಯವಿದೆ. ಆ ಕೆಲಸವನ್ನು ಸಾಹಿತಿಗಳೇ ಮಾಡಬೇಕಿದೆ. ಅಂತಹ ನೈತಿಕ ವಿರೋಧದಿಂದ ಮಾತ್ರ ಪ್ರಜಾತಂತ್ರ ಉಳಿಯಲಿದೆ. ಇಲ್ಲದಿದ್ದರೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ದಾಳಿಗೆ...

ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ ಸ್ವಾಯತ್ತತೆ ಅಗತ್ಯ: ಬರಗೂರು ರಾಮಚಂದ್ರಪ್ಪ

ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಸಭೆ ನಡೆಸಿರುವುದಕ್ಕೆ ಆಕ್ಷೇಪ ಎತ್ತಿರುವ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, "ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ...

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ

ಅಕಾಡೆಮಿಗಳು - ಪ್ರಾಧಿಕಾರಗಳು - ಲಲಿತ ಕಲೆಗಳು - ಅಧ್ಯಕ್ಷರು ಮತ್ತು ಸದಸ್ಯರು - ಪ್ರಶಸ್ತಿಗಳು - ಎಡ ಬಲ ಪಂಥಗಳು - ಸಾಂಸ್ಕೃತಿಕ ರಾಯಭಾರ - ಲಾಭಿಗಳು - ಪ್ರಾಮಾಣಿಕ ಅರ್ಹರು...

ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಪ್ರಾಧಿಕಾರ