ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಸಿದ್ದರಾಮಯ್ಯ ಅವರು ಬಹಳ...
ಮೇಲ್ನೋಟಕ್ಕೇನೇ ಅತ್ಯಂತ ಅಕ್ರಮವಾದ ಅನುಮತಿಯನ್ನು ರಾಜ್ಯಪಾಲರು ನೀಡಿರುವಾಗ, ಕರ್ನಾಟಕದ ಜನರು ತಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಯಿಂದ ರಾಜೀನಾಮೆ ಬಯಸುವ ಪ್ರಶ್ನೆ ಉದ್ಭವಿಸುತ್ತಿಲ್ಲ; ಬದಲಿಗೆ ಬಿಜೆಪಿಯ ವಿರುದ್ಧ ದನಿಯೆತ್ತುವ ಅಗತ್ಯವೇ ಹೆಚ್ಚಾಗಿದೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್...
ಕರ್ನಾಟಕದ ರಾಜಕಾರಣಿಗಳಲ್ಲಿ ಇಲ್ಲಿವರೆಗೂ ತಮ್ಮ ಸಂಪೂರ್ಣ ರಾಜಕೀಯ ಜೀವನದಲ್ಲಿ ಕಳಂಕ ರಹಿತವಾಗಿಯೇ ಇದ್ದವರು ಮುಖ್ಯಮಂತ್ರಿ ಸಿದ್ಧರಾಮಯ್ಯ. ಬಡವರು, ಹಿಂದುಳಿದ ವರ್ಗದವರಿಗಾಗೇ ಹೆಚ್ಚು ಶ್ರಮಿಸಿದ್ದಾರೆ ಎಂಬ ಹೆಗ್ಗಳಿಕೆಯನ್ನು ಸಿದ್ದರಾಮಯ್ಯ ಗಳಿಸಿದ್ದಾರೆ. ಹಾಗೆಯೇ, ಎರಡನೇ ಬಾರಿಗೆ...