ಗೋವಿಂದ ರಾಜನಗರದಲ್ಲಿ ಪ್ರಿಯಾಕೃಷ್ಣ ಪರ ಪ್ರಿಯಾಂಕಾ ಗಾಂಧಿ ಪ್ರಚಾರ
ರಾಜ್ಯದ ಹಲವೆಡೆ ಪಕ್ಷಗಳ ಪರ ಸ್ಟಾರ್ ಪ್ರಚಾರಕರಿಂದ ಭರ್ಜರಿ ಕ್ಯಾಂಪೇನ್
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡೇ ದಿನ ಬಾಕಿ ಉಳಿದಿದೆ. ಇದರ ಜೊತೆ ಜೊತೆಗೆ ಇಂದು...
ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಪ್ರಚಾರ
ʼರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆʼ
ನಾನು ನಿಮ್ಮಲ್ಲಿ ಕಳಕಳಿಯ ವಿನಂತಿ ಮಾಡುವುದೇನೆಂದರೆ, ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವ...
ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಕುಸ್ತಿಪಟುಗಳಿಗೆ ಬೆಂಬಲ
ಜಂತರ್ ಮಂತರ್‌ನಲ್ಲಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ (ಏಪ್ರಿಲ್ 29) ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಸಂತೈಸಿದ್ದಾರೆ.
ಲೈಂಗಿಕ ಕಿರುಕುಳ...
ರಾಹುಲ್, ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಬಂದಷ್ಟೂ ನಮಗೆ ಲಾಭ
ಯಮಕನಮರಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಬಸವರಾಜ ಹಂದ್ರಿ ಪರ ಪ್ರಚಾರ
ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬಂದಷ್ಟೂ ನಮಗೆ ಅನುಕೂಲ. ಅವರು ಹೋದಲ್ಲಿ ಕಾಂಗ್ರೆಸ್ ಸೋತಿದೆ....
ಮತ ನೀಡಿ ವಿಶ್ವಾಸ ತುಂಬಿ ಎಂದ ಪ್ರಿಯಾಂಕ ವಾದ್ರಾ
ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಭಾಷಣ
“ನನ್ನ ಅಜ್ಜಿಯ ಸಂಕಷ್ಟದ ಕಾಲದಲ್ಲಿ ಚಿಕ್ಕಮಗಳೂರು ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು. ಈಗ ಕಾಂಗ್ರೆಸ್‌ಗೆ ಸಂಕಷ್ಟದ ಸಮಯ ಎದುರಾಗುತ್ತಿದೆ. ಜಿಲ್ಲೆಯ...