ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ ವಿವಾದ: ಎಫ್‌ಐಆರ್, SC-ST ಕಾಯ್ದೆಯಡಿ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ

ಉತ್ತರಾಖಂಡ್‌ನ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯನ್ನು 'ಶುದ್ಧೀಕರಣ'ಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಮೇಲಿಂದ ಪಪ್ಪಾ ಹೆಮ್ಮೆಯಿಂದ ನೋಡುತ್ತಿದ್ದಾರೆ: ಅಮ್ಮನ ಆತ್ಮಕಥನಕ್ಕೆ ರಾಹುಲ್-ಪ್ರಿಯಾಂಕಾ ಭಾವನಾತ್ಮಕ ಬೆಂಬಲ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 82ನೇ ಜಯಂತಿಯಂದು (ಆಗಸ್ಟ್ 20), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಮುಂಬರುವ ಆತ್ಮಕಥನದ ಬಗ್ಗೆ 'X' (ಟ್ವಿಟರ್) ತಾಣದಲ್ಲಿ...

ಈ ದಿನ ಸಂಪಾದಕೀಯ | ಮಡಿಲ ಮಾಧ್ಯಮಗಳಿಂದ ಮೋಶಾ ರಕ್ಷಣೆ ಸಾಧ್ಯವೇ?

ಮಡಿಲ ಮಾಧ್ಯಮಗಳಿಂದಲೂ ರಕ್ಷಣೆ ಇಲ್ಲ, ಅಕ್ಷೋಹಿಣಿ ಸೈನ್ಯವೂ ನೆರವಿಗೆ ಧಾವಿಸುತ್ತಿಲ್ಲ. ಕೊನೆಪಕ್ಷ ಸ್ವಂತ ಶಕ್ತಿಯಿಂದಲಾದರೂ ಎದ್ದು ನಿಂತು ದೇಶದ ಜನರ ಸಮಸ್ಯೆಗಳನ್ನು ಆಲಿಸುತ್ತಾರ; ಸಂಸತ್ತಿಗೆ ಹಾಜರಾಗಿ, ಕಲಾಪಗಳಲ್ಲಿ ಭಾಗಿಯಾಗಿ, ಪ್ರಶ್ನೆಗಳಿಗೆ ಉತ್ತರಿಸುತ್ತಾರ ಎಂದರೆ...

​’ನಿಮ್ಮಂತೆ ನಾವೂ ಬಾಯಿ ಮುಚ್ಚಿಕೊಂಡು ಕೂರಬೇಕೆ?’: ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ

ಸಂಸತ್ ಕಲಾಪದಲ್ಲಿ ಉಂಟಾಗಿರುವ ನಿರಂತರ ಅಡಚಣೆಗಳ ಕುರಿತು ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜುಲೈ 20ರಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಿದ್ದ...

ʼಕಲ್ಚರಲ್ ಶಾಕ್ ಈಗ ಮಾತ್ರವೇ?’; ಮೋದಿ ಹೇಳಿಕೆಗೆ ಕಾಂಗ್ರೆಸ್ ಟೀಕೆ, ಸೋನಿಯಾ ಗಾಂಧಿ ವಿರುದ್ಧದ ನಿಂದನೆ ನೆನಪಿಸಿದ ನೆಟ್ಟಿಗರು

ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ತಮ್ಮ ನಿಧನರಾದ ತಾಯಿಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ "ಕಲ್ಚರಲ್ ಶಾಕ್" ಎಂದಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ. "ಒಬ್ಬ...

ಜನಪ್ರಿಯ

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

Tag: ಪ್ರಿಯಾಂಕಾ ಗಾಂಧಿ