ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ. ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್...

ವಯನಾಡು ಭೂಕುಸಿತ: ಮೃತರ ಸಂಖ್ಯೆ 308ಕ್ಕೆ ಏರಿಕೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....

ಸಹೋದರ ರಾಹುಲ್ ಗಾಂಧಿ ಹಿಂದೂಗಳ ವಿರುದ್ಧ ಮಾತನಾಡಿಲ್ಲ: ಪ್ರಿಯಾಂಕಾ ಗಾಂಧಿ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗಳನ್ನು 'ಹಿಂಸಾತ್ಮಕ ಹಿಂದೂಗಳು' ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, "ನನ್ನ ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ" ಎಂದು ಸ್ಪಷ್ಟವಾಗಿ...

ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕೆ?

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಯ್‌ ಬರೇಲಿಯನ್ನು ಉಳಿಸಿಕೊಂಡಿರುವ ರಾಹುಲ್, ವಯನಾಡ್...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಪ್ರಿಯಾಂಕಾ ಗಾಂಧಿ