ಕೇರಳ ಮಿನಿ ಪಾಕಿಸ್ತಾನ, ಭಯೋತ್ಪಾದಕರು ರಾಹುಲ್, ಪ್ರಿಯಾಂಕಾಗೆ ಮತ ನೀಡುತ್ತಾರೆ: ಮಹಾರಾಷ್ಟ್ರ ಸಚಿವ

ಬಿಜೆ‍ಪಿ ನಾಯಕ, ಮಹಾರಾಷ್ಟ್ರ ಬಂದರು ಹಾಗೂ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್...

ಸತ್ಯ ಶೋಧ | ‘ನನಗೆ ಬಾಂಗ್ಲಾ ಹಿಂದುಗಳ ಬಗ್ಗೆ ಕಾಳಜಿ ಇಲ್ಲ’ ಎಂದಿಲ್ಲ ಪ್ರಿಯಾಂಕಾ

ಪ್ರಿಯಾಂಕಾ ಗಾಂಧಿ ಅವರನ್ನು ದೇಶ ದ್ರೋಹಿ ಎಂದು ಬ್ರ್ಯಾಂಡ್ ಮಾಡಲು, ಕೊಳಕರು ತಿರುಚಿದ ಫೋಟೋವನ್ನು, ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಆಗ ರಾಹುಲ್, ಈಗ ಪ್ರಿಯಾಂಕಾ... ಇದರ ಹಿಂದೆ ಇರುವವರಾರು? ಕಳೆದ ಹನ್ನೊಂದು ವರ್ಷಗಳಿಂದ...

‘ಎರಡು ಗಂಟೆ ಗಣಿತ ಪಾಠ ಕೇಳಿದಂತಾಯಿತು’; ಮೋದಿ ಭಾಷಣದ ಬಗ್ಗೆ ಪ್ರಿಯಾಂಕಾ ವ್ಯಂಗ್ಯ!

ಲೋಕಸಭೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವು ಶಾಲೆಗಳಲ್ಲಿ ಎರಡು ಗಂಟೆಗಳ ಗಣಿತ ಪಾಠ ಕೇಳಿದಂತೆ ಭಾಸವಾಯಿತು. ಅವರು ಮಂಡಿಸಿದ 11 ನಿರ್ಣಯಗಳು 'ಪೊಳ್ಳಾಗಿವೆ'. ಅವುಗಳು ವಾಟ್ಸ್‌ಆ್ಯಪ್‌ ವಿಶ್ವವಿದ್ಯಾಲಯದಿಂದ ಬಂದಂತಿವೆ ಎಂದು...

ಸಂಸತ್‌ನಲ್ಲಿ ಮಹಿಳಾ ಮಾರ್ದನಿ: ಬೆದರಿಸುವುದು, ಕಡೆಗಣಿಸುವುದು ಇನ್ನು ಸಾಧ್ಯವಿಲ್ಲ!

ಭಾಷಣ 1- ಮಹುವಾ ಮೊಯಿತ್ರಾ, ಟಿಎಂಸಿ ಸಂಸದೆ: "ಪ್ರಕರಣಗಳ ವಿಚಾರಣೆ, ಜಾಮೀನು ನೀಡುವ ವಿಷಯದಲ್ಲಿ ನ್ಯಾಯಾಂಗ ಪತ್ರಕರ್ತರಾದ ಅರ್ನಾಬ್‌ ಗೋಸ್ವಾಮಿಗೆ ಹಾಗೂ ಮೊಹಮ್ಮದ್‌ ಜುಬೈರ್‌ ಸೇರಿದಂತೆ ಮುಂತಾದವರಿಗೆ ತಾರತಮ್ಯವೆಸಗಿರುವುದನ್ನು ಎಲ್ಲರೂ ನೋಡಿದ್ದಾರೆ. ದುರದೃಷ್ಟವಶಾತ್‌...

ಲೋಕಸಭೆಯ ಚೊಚ್ಚಲ ಭಾಷಣದಲ್ಲೇ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯ ತಮ್ಮ ಚೊಚ್ಚಲ ಭಾಷಣದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದ್ದು, ಕೆಲವು ಜನರ ಹಿತಾಸಕ್ತಿಗಾಗಿ ದೇಶದ 142 ಕೋಟಿ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಪ್ರಿಯಾಂಕಾ ಗಾಂಧಿ

Download Eedina App Android / iOS

X