ಸುಮಾರು 35 ವರ್ಷಗಳಲ್ಲಿ ಇತರರ ಚುನಾವಣಾ ಪ್ರಚಾರ ಮಾಡುತ್ತಿದ್ದ ನಾನು ಈಗ ನನಗಾಗಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕಳೆದ 35 ವರ್ಷಗಳಲ್ಲಿ ತಾಯಿ...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಅದಕ್ಕಾಗಿ ನಾಳೆ ಅವರು...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್...
ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ...