ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗಳನ್ನು 'ಹಿಂಸಾತ್ಮಕ ಹಿಂದೂಗಳು' ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, "ನನ್ನ ಸಹೋದರ ಹಿಂದೂಗಳನ್ನು ಅವಮಾನಿಸಿಲ್ಲ" ಎಂದು ಸ್ಪಷ್ಟವಾಗಿ...
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಯ್ ಬರೇಲಿಯನ್ನು ಉಳಿಸಿಕೊಂಡಿರುವ ರಾಹುಲ್, ವಯನಾಡ್...
ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿಯ ಉಪಸ್ಥಿತಿ ವಿರೋಧ ಪಕ್ಷಗಳ ಆಸನಗಳನ್ನು ಬಲಿಷ್ಠಗೊಳಿಸಲಿದೆ. ವಯನಾಡು ಲೋಕಸಭಾ ಕ್ಷೇತ್ರದ ಜನರು ಸಂಸತ್ತಿನಲ್ಲಿ ತಮ್ಮನ್ನು ಪ್ರತಿನಿಧಿಸುವ ಬಲಿಷ್ಠ ವ್ಯಕ್ತಿಯನ್ನು ಹೊಂದಲಿದ್ದಾರೆ ಎಂದು ಮಂಗಳವಾರ ತಿರುವನಂತಪುರಂ ಸಂಸದ ಶಶಿ ತರೂರ್...
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಕೇರಳದ ಬಿಜೆಪಿ ಅಪಹಾಸ್ಯ ಮಾಡಲು ಆರಂಭಿಸಿದೆ. ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಪ್ರಿಯಾಂಕಾ ಅವರ...