ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಮುನ್ನ, ಸಂಘಟನೆಯ ಇತಿಹಾಸವನ್ನು ರಾಜ್ಯ ಸರ್ಕಾರವು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತಿಳಿಸಿದ್ದಾರೆ. ಅಲ್ಲದೆ,...
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ತಪ್ಪಾಗಿ ಬಿತ್ತರಿಸಿದ್ದಕ್ಕಾಗಿ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಸುದ್ದಿ ಸಂಸ್ಥೆಯು ಖರ್ಗೆ ಅವರಲ್ಲಿ ಅಧಿಕೃತವಾಗಿ ಕ್ಷಮೆಯಾಚಿಸಿದೆ. ಕ್ಷಮಾಪಣೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, "PTI...
ಬಿಜೆಪಿಗರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪೊಲೀಸರನ್ನು ಸಾಕಿದ ನಾಯಿಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ನೀಡಿರುವ ಹೇಳಿಕೆಯು ಸದ್ಯ...
ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶ್ರೇಯಸ್ಸನ್ನು ಪಡೆದುಕೊಳ್ಳುವ ಬಿಜೆಪಿ, ದೇಣಿಗೆ ಹಣದ ದುರ್ಬಳಕೆಯ (ಚಂದಾ ಕಳ್ಳತನ) ಹೊಣೆಯನ್ನೂ ಹೊರಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ದೇಣಿಗೆಯಲ್ಲಿ...
ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಕರ್ನಾಟಕದಲ್ಲೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ 'ಲಾಜಿಕಲ್ ಡಿಸ್ಕ್ರಿಪೆನ್ಸಿ' ನೆಪದಲ್ಲಿ ಅರ್ಹ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಆತಂಕ ಎದುರಾಗಿದೆ....