ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಖರ್ಗೆಯವರ ವಿಚಾರದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಅತ್ಯಂತ ಗಂಭೀರವಾಗಿ ಮೇಲೆ ಬಿದ್ದು 10 ವರ್ಷಗಳಿಗೂ ಹೆಚ್ಚು ಕಾಲವೇ ಆಗಿದೆ. ಅವರು ಕಾಂಗ್ರೆಸ್ಸಿನಲ್ಲಿ ದೊಡ್ಡ ನಾಯಕರಾಗುವುದು ಬಿಜೆಪಿ-ಆರೆಸ್ಸೆಸ್‌ಗೆ ಬಹಳ ಕಷ್ಟ. ಇದುವರೆಗೂ ದೇಶದಲ್ಲಿ ಆರೆಸ್ಸೆಸ್‌...

ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?

ಗುತ್ತಿಗೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಬೇಕೆಂಬ ಗುರಿಗಿಂತ ಸೈದ್ಧಾಂತಿಕ ವಿರೋಧಿಯನ್ನು ಮುಗಿಸಬೇಕೆಂಬ ವೈಯಕ್ತಿಕ ದಾಳಿಯೇ ಬಿಜೆಪಿಗೆ ಪ್ರಧಾನವಾಗಿರುವಂತೆ ಕಾಣುತ್ತಿದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿದ್ದ ಸಂತೋಷ್...

‘ನಮ್ಮ ದಲಿತ ನಾಯಕ’ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲ್ಲ ಎಂದ ಕಾಂಗ್ರೆಸ್

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದೆ. ವಿಪಕ್ಷಗಳ ಈ ಬೇಡಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರು...

ಕಲಬುರಗಿ: ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಿಜೆಪಿಯ ಮಾಜಿ ಶಾಸಕನ ಸಹೋದರ! 

ಕಲಬುರಗಿ ಜಿಲ್ಲೆಯ ಸೇಡಂನ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ.ಪಾಟೀಲ್ ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿರುವ ಘಟನೆ ವರದಿಯಾಗಿದೆ. ಹುಟ್ಟುಹಬ್ಬ ಆಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು,...

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಚೀರಾಡಿ, ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ: ಖರ್ಗೆ

ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್‌ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಕಾರಣ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಆದರೆ "ಬಿಜೆಪಿಯವರು...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: ಪ್ರಿಯಾಂಕ್ ಖರ್ಗೆ

Download Eedina App Android / iOS

X