ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು, ತಾಕತ್ತು ಬಿಜೆಪಿಗರಿಗೆ ಇದೆಯಾ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ವಿರೋಧಿಸಿ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, "ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?" ಎಂದು ಹೇಳಿದ...

ಆಯ್ದ 10 ಗ್ರಾ.ಪಂ. ಅರಿವು ಕೇಂದ್ರಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಕಾರ್ನರ್ ಕಾರ್ಯಕ್ರಮ: ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಬೆಂಗಳೂರಿನಲ್ಲಿ ʼಬ್ರಿಟಿಷ್ ಕೌನ್ಸಿಲ್ ಕಾರ್ನರ್ʼಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು,...

ಕಿಯೋನಿಕ್ಸ್ ವಿವಾದ | ವೆಂಡರ್‌ಗಳಿಂದ ಬ್ಲ್ಯಾಕ್‌ಮೇಲ್‌ ನಡೆಯುತ್ತಿದೆಯೇ? ಪ್ರಿಯಾಂಕ್‌ ಖರ್ಗೆ ಹೇಳುವುದೇನು?

"ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ. ಅದಕ್ಕೆ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹಾಗೂ ಅಧಿಕಾರಿಗಳೇ ಹೊಣೆ" ಎಂದು ಕರ್ನಾಟಕ ರಾಜ್ಯ ವಿದ್ಯುನ್ಮಾನ ನಿಗಮ...

ವಿಜಯಪುರ | ʼಖರ್ಗೆ ಅವರನ್ನು ಕೆಣಕಿದ್ರೆ ನೀವೇ ನಾಶವಾಗುತ್ತೀರಿʼ : ಡಿಎಸ್ಎಸ್ ಮುಖಂಡ ಶರಣು ಸಿಂಧೆ

ಶೋಷಿತ ಸಮುದಾಯದಿಂದ ಬಂದ ಸಚಿವ ಪ್ರಿಯಾಂಕ ಖರ್ಗೆ ಮತ್ತು ಜಿ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡಿ ನಾಶ ಮಾಡಲು ಹೋದರೆ, ನೀವೇ ನಾಶವಾಗಿ ಹೋಗುತ್ತೀರಿ ಎಂದು ವಿಜಯಪುರ ಜಿಲ್ಲಾ ದಲಿತ ಸಂಘರ್ಷ ಸಮಿತಿ...

ಪ್ರಿಯಾಂಕ್‌ ಖರ್ಗೆ ಮನೆಗೆ ಮುತ್ತಿಗೆ | ಬಿಜೆಪಿಗರಿಗೆ ಮಜ್ಜಿಗೆ, ಎಳನೀರು ಕೊಟ್ಟ ಕೈ ಕಾರ್ಯಕರ್ತರು

ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಶನಿವಾರ ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಖರ್ಗೆ ನಿವಾಸಕ್ಕೆ ಮುತ್ತಿಗೆ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ಪ್ರಿಯಾಂಕ್‌ ಖರ್ಗೆ