ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ನೇತೃತ್ವದ 'ಸಿದ್ಧಾರ್ಥ ವಿಹಾರ ಟ್ರಸ್ಟ್'ಗೆ ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ ಐದು ಎಕರೆ ನಾಗರಿಕ ಬಳಕೆ (ಸಿ.ಎ) ನಿವೇಶನ ಹಂಚಿಕೆ ವಿಚಾರಕ್ಕೆ ವಿವಾದ...
ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ 21 ಹಗರಣಗಳದ್ದು ಕೇವಲ ಟ್ರೈಲರ್. ಎಲ್ಲ ಹಗರಣಗಳನ್ನು ನಾವು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.
‘ಒತ್ತಡ...
ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಐಟಿ, ಇಡಿ, ಸಿಬಿಐ ಹಾಗೂ ರಾಜ್ಯಪಾಲರನ್ನು ಬಳಸಿ ತಮ್ಮ ಮಾತು ಕೇಳದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ 'ಎಲಿವೇಟ್' ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ...
ಪಿಡಿಒ ವರ್ಗಾವಣೆ ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪತ್ರಿಕಾ...