ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು ಸಮೀಪದಲ್ಲಿರುವ ‘ಅಮೃತಭೂಮಿ’ ನೈಸರ್ಗಿಕ ಕೃಷಿ ಮತ್ತು ಪರ್ಯಾಯ ಚಿಂತನೆಗಳ ಜೀವಂತ ತಾಣವಾಗಿದೆ. ಸಾಮೂಹಿಕ ಚಳವಳಿಯ ಮೂಲಕ ರೈತ ಸಮುದಾಯಕ್ಕೆ ಸ್ವಾಭಿಮಾನದ ಧ್ವನಿ...

ನೆನಪು | ಸ್ಸಾರಿ ಪ್ರೊಫೆಸರ್… ಪೂರ್ವಗ್ರಹಪೀಡಿತನಾಗಿದ್ದೆ!

ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...

ಬಿಜೆಪಿ ತಂದಿದ್ದ ರೈತ ವಿರೋಧಿ ʼಭೂ ಸುಧಾರಣಾ ಕಾಯ್ದೆ 2020ʼಕ್ಕೆ ತಿದ್ದುಪಡಿ: ಸಿದ್ದರಾಮಯ್ಯ ಭರವಸೆ

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಪ್ರೊ.ಎಂ.ಡಿ.ನಂಜುಂಡಸ್ವಾಮಿ