ಭಾರತೀಯ ವಿವಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಶೇ.50ಕ್ಕಿಂತ ಹೆಚ್ಚಾಗಲಿದೆ: ಪ್ರೊ. ಪುರುಷೋತ್ತಮ ಬಿಳಿಮಲೆ

"ಮುಂದಿನ ಐವತ್ತು ವರ್ಷಗಳಲ್ಲಿ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಶೇ.50ಕ್ಕಿಂತ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ದೇಶಾಂತರಗಳಲ್ಲಿ ಓದುತ್ತಾ, ಗ್ರೇಡ್‌ಗಳನ್ನು ವಿನಿಮಯ ಮಾಡಿಕೊಂಡು ಪದವಿ ಪಡೆಯುವ ಹೊಸ ಯುಗಕ್ಕೆ ನಾವು ಕಾಲಿಡುತ್ತಿದ್ದೇವೆ. ಈ ಹೊಸ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ, ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು...

ಒಂದು ಕಾರಣಕ್ಕೆ ಸಾಯೋಣ ಅಂತ ಬಂದಿದ್ವಿ ಅಂದ್ರು ಇಳಿ ವಯಸ್ಸಿನವರು: ಪ್ರೊ.ಬಿಳಿಮಲೆ ಕಂಡಂತೆ ದೆಹಲಿ ರೈತ ಹೋರಾಟ

ದುಡಿಯುವ ಜನರ 72 ಗಂಟೆಗಳ ಮಹಾ ಧರಣಿ, ರಾಜಭವನ್ ಚಲೋದಲ್ಲಿ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಪಾಲ್ಗೊಂಡು ಐತಿಹಾಸಿಕ ರೈತ ಹೋರಾಟದ ಕ್ಷಣಗಳನ್ನು ಮೆಲುಕು ಹಾಕಿದರು "ಈ ಕೊರೆವ ಚಳಿಯಲ್ಲಿ ಏಕೆ ಕುಳಿತ್ತಿದ್ದೀರಿ, ಈ ವಯಸ್ಸಲ್ಲಿ...

ಜನಪ್ರಿಯ

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

Tag: ಪ್ರೊ. ಪುರುಷೋತ್ತಮ ಬಿಳಿಮಲೆ