ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

"ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕರೆ ನೀಡಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌...

ಶೋಭಾ ಕರಂದ್ಲಾಜೆಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ: ರಮೇಶ್‌ ಬಾಬು ಪ್ರಶ್ನೆ

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಯಾಕೆ ಇಡಿ ನೋಟಿಸ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಪ್ರೊ.ರಾಜೀವ್ ಗೌಡ