ಮುಂಡಗೋಡ | ಕಿಲ್ಲೆ ಓಣಿ ಕೆರೆಯಲ್ಲಿ ಕಸದ ರಾಶಿ: ಸ್ವಚ್ಛತೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ: ಪಟ್ಟಣದ ಕಿಲ್ಲೆ ಓಣಿ ವ್ಯಾಪ್ತಿಯಲ್ಲಿರುವ ಪುರಾತನ ಕೆರೆಯೊಂದು ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕೊಳಚೆಯಿಂದ ತುಂಬಿಕೊಂಡಿದ್ದು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ. ಪುರಾತನ ಇತಿಹಾಸ...

ಕಾರವಾರ | ಶಿರವಾಡ ಡಂಪಿಂಗ್ ಯಾರ್ಡ್‌ನಲ್ಲಿ ಭಾರಿ ಬೆಂಕಿ – ಆತಂಕದಲ್ಲಿ ಸ್ಥಳೀಯ ನಿವಾಸಿಗಳು

ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ (ಸಿಎಂಸಿ) ತ್ಯಾಜ್ಯ ವಿಲೇವಾರಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ. ಬೆಂಕಿಯ ಜ್ವಾಲೆ ಹಾಗೂ...

ಜನಪ್ರಿಯ

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ಅಲ್ಲಮನ ಅನನ್ಯ ಪದಪ್ರಯೋಗಗಳು | ಅತಿನಿದ್ರಿಗಳು 

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

Tag: ಪ್ಲಾಸ್ಟಿಕ್ ತ್ಯಾಜ್ಯ