ಕೋಗಿಲು ಪ್ರಕರಣ | ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ : ಬಿ ಟಿ ಲಲಿತಾ ನಾಯಕ್ ಆಗ್ರಹ

“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ. ಸರ್ಕಾರದವರು ಮಾನವೀಯತೆನ್ನು ಅನುಸರಿಸಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೂಡಲೇ ಪುನರ್‌ ವಸತಿ ಕಲ್ಪಿಸಿ” ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ...

ಕೇರಳ V/S ಕರ್ನಾಟಕ : ರಾಜಕೀಯ ವಿವಾದ ಸ್ಥಳವಾದ ಕೋಗಿಲು

ಮುರಿದು ಬಿದ್ದ ಮನೆಗಳು, ಮಣ್ಣಿನಲ್ಲಿ ಆಟವಾಡುತ್ತಿದ್ದ ಮಕ್ಕಳು, ಇಟ್ಟಿಗೆ ಬಿದ್ದ ಜಾಗದಲ್ಲೇ ಟಾರ್ಪಲ್ ಕಟ್ಟಿಕೊಂಡಿರುವುದು, ಮೂರು ಇಟ್ಟಿಗೆಗಳನ್ನು ಜೋಡಿಸಿ ನೀರು ಕಾಯಿಸುತ್ತಿದ್ದ ಜನರು, ಒಂದು ತಿಂಗಳ ಮಗುವನ್ನು ಎತ್ತಿಕೊಂಡು ಟಾರ್ಪಲ್ ಕೆಳಗೆ ಕೂತಿದ್ದ...

ಕಮ್ಯೂನಿಸ್ಟರು ಸೋಲುವ ಭಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ : ಡಿಸಿಎಂ ಆಕ್ರೋಶ

ಕೇರಳ ಸಿಎಂ ಸೇರಿದಂತೆ ಕಮ್ಯೂನಿಸ್ಟ್ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಮುಂದಿನ ವರ್ಷದ ಚುನಾವಣೆಯಲ್ಲಿ ಕಮ್ಯೂನಿಸ್ಟ್ ಪಕ್ಷ ಸೋಲುವ ಭಯದಿಂದ ಅಲ್ಪಸಂಖ್ಯಾತರಿಗೆ ಕರುಣೆ ತೋರಿಸುವ ನೆಪದಲ್ಲಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್...

ಕೋಗಿಲು ಗೆ ‘ಸರ್ಕಾರಿ ಬೇಲಿ’ : ನಿವಾಸಿಗಳೊಡನೆ ಮಾತಿನ ಚಕಮಕಿ

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ. ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...

180 ಮನೆಗಳನ್ನು ನೆಲಸಮಗೊಳಿಸಿದ GBA : ನಿರಾಶ್ರಿತರಿಗೆ ತಕ್ಷಣದ ಪರಿಹಾರ ಸಿಗುವುದೇ?

ಬೆಂಗಳೂರು ನಗರದ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಅಲ್ಲಿದ್ದ 2500ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ...

ಜನಪ್ರಿಯ

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

Tag: ಫಕೀರ್ ಕಾಲೋನಿ