ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. "ನೇಹಾ ಆತನೊಂದಿಗೆ ಮಾತನಾಡಲು ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಆರೋಪಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ" ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ನೇಹಾ...
ಹುಬ್ಬಳ್ಳಿಯ ಘಟನೆಯಲ್ಲಿ ಎರಡು ಯುವ ಜೀವಗಳು ತಮ್ಮ ಬದುಕನ್ನು ಕಳೆದುಕೊಂಡಿವೆ. ಕೊಲೆಗಾರ ಬದುಕಿದ್ದೂ ಸತ್ತಂತೆ. ಆತನಿಗೆ ಶಿಕ್ಷೆಯಾಗುತ್ತದೆ; ಆದರೆ, ಆತನ ಕುಟುಂಬಕ್ಕೆ ನಿತ್ಯ ಅವಮಾನದ ಸಾವು. ನೇಹಾ ಮನೆಯವರ ಸಂಕಟ ಕಳೆಯುವಂತದ್ದಲ್ಲ. ಈ...