ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

ಸಮುದ್ರ ತೀರದಲ್ಲಿ ಫುಟ್‌ಬಾಲ್‌ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ. ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್‌ ಆಡುತ್ತಿದ್ದ ವೇಳೆ...

ಎಫ್‌ಎ ಕಪ್‌ | 7ನೇ ಬಾರಿ ಚಾಂಪಿಯನ್‌ ಪಟ್ಟಕ್ಕೇರಿದ ಮ್ಯಾಂಚೆಸ್ಟರ್‌ ಸಿಟಿ

13 ಸೆಕೆಂಡ್‌ಗಳಲ್ಲೇ ದಾಖಲೆಯ ಗೋಲು! ಎರಡು ಗೋಲು ದಾಖಲಿಸಿದ ಗುಂಡೋಗನ್‌ ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ, ಏಳನೇ ಬಾರಿಗೆ ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಲಂಡನ್‌ನ...

ಲಿಯೋನೆಲ್‌ ಮೆಸ್ಸಿಯನ್ನು ಅಮಾನತುಗೊಳಿಸಿದ ಪಿಎಸ್‌ಜಿ!

ಎರಡು ದಿನಗಳ ಸೌದಿ ಅರೆಬಿಯಾ ಭೇಟಿಗೆ ತೆರಳಿದ್ದ ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿಯನ್ನು ಪ್ಯಾರಿಸ್ ಸೇಂಟ್-ಜರ್ಮೈನ್ ಫುಟ್ಬಾಲ್ ಕ್ಲಬ್ ಅಥವಾ ಪಿಎಸ್‌ಜಿ ಎರಡು ವಾರಗಳ ಕಾಲ ಅಮಾನತು ಮಾಡಿದೆ. ಕ್ಲಬ್‌ನ ಅನುಮತಿ ಪಡೆಯದೇ...

ಫುಟ್‌ಬಾಲ್‌ ಪಂದ್ಯ ವೇಳೆ ಕಂಪಿಸಿದ ಭೂಮಿ; ಆಟ ಸ್ಥಗಿತ

ದಕ್ಷಿಣ ಅಮೆರಿಕದ ಪನಾಮದ ಪೆಸಿಫಿಕ್ ಕರಾವಳಿಯಲ್ಲಿ ಫುಟ್‌ಬಾಲ್‌ ಪಂದ್ಯ ನಡೆಯುತ್ತಿರುವ ನಡುವೆಯೇ ಭೂಮಿ ಬಲವಾಗಿ ಕಂಪಿಸಿದ ಘಟನೆ ನಡೆದಿದೆ. ಚೆಂಡಿನತ್ತ ಓಡುತ್ತಿದ್ದ ಓರ್ವ ಆಟಗಾರ ಇದ್ದಕಿದ್ದಂತೆ ನೆಲಕ್ಕೆ ಉರುಳಿ ಬಿದ್ದಿದ್ದು, ಕ್ರೀಡಾಂಗಣದ ಸುತ್ತಲೂ ಅಳವಡಿಸಲಾಗಿದ್ದ...

ಜನಪ್ರಿಯ

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

Tag: ಫುಟ್‌ಬಾಲ್‌