ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...
ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಮತ್ತು ರಾಗಿ ಬೆಳೆ ನೆಲಕಚ್ಚಿ ಈಗಾಗಲೇ ಹೈರಾಣಾಗಿರುವ ರೈತರಿಗೆ, ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿರುವ ಸುಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು...
ಕಳೆದ ಒಂದು ವಾರದಿಂದ ಫೆಂಗಲ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ತಮಿಳುನಾಡು, ಆಂಧ್ರಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕರ್ನಾಟಕದಲ್ಲಿಯೂ ಮಳೆ ಆರ್ಭಟ ಹೆಚ್ಚಿದ್ದು, ನಿರಂತರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಟೊಮೆಟೊ ಇಳುವರಿಯಲ್ಲಿ...
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭೂಕುಸಿತವನ್ನು ಉಂಟು ಮಾಡಿದೆ. ಭಾನುವಾರವೇ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಆದರೆ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅತೀ...
ಫೆಂಗಲ್ ಚಂಡಮಾರುತಕ್ಕೂ ಮುನ್ನ ಇಂಡಿಗೋ ವಿಮಾನವೊಂದು ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಲು ಹರಸಾಹಸಪಟ್ಟ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರೀ ಮಳೆ ಮತ್ತು ತೀವ್ರವಾದ ಗಾಳಿಯ ನಡುವೆ ಲ್ಯಾಂಡಿಂಗ್ ಮಾಡಲಾಗದೆ ವಿಮಾನ ತೂರಾಡಿರುವುದು ವಿಡಿಯೋದಲ್ಲಿ...