ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಸರಳಾ ಆಸ್ಪತ್ರೆಯಲ್ಲಿ ಫೆ.15ರಂದು ಶನಿವಾರ ಬೆಳಗ್ಗೆ 8ಗಂಟೆಯಿಂದ ಸಂಜೆ 4.30ರವರೆಗೆ ಉಚಿತ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ....
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ...