ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ ಖಾತ್ರಿ ನೀಡಲು ಹೊಸ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂದಾಯ ಇಲಾಖೆ ತಿಳಿದಿದೆ. ಈ ಕ್ರಮದಡಿ, ಜಮೀನಿನ ಮೂಲ ದಾಖಲೆಯಾದ ಆರ್‌ಟಿಸಿ (ಪಹಣಿ)ಯನ್ನು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ಪ್ರಕೃತಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋದ ಯುವಕ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕ ಪ್ರತಿಕ್ (30), ಎನ್ನಲಾಗಿದೆ....
ಬಡವರ ಬದುಕಿನ ಕತೆ ಹೇಳುವ 'ಫೋಟೋ', ಬೇಸಾಯಗಾರರ ಬದುಕನ್ನು ಬಿಡಿಸಿಡುವ 'ಕಿಸಾನ್ ಸತ್ಯಾಗ್ರಹ' -ಎರಡೂ ಚಿತ್ರಗಳು ದಾಖಲಿಸಿರುವುದು ದೇಶ ದಾಟಿ ಬಂದ ಕೊರೋನ ಕಾಲದ ಮರೆಯಲಾರದ ಎರಡು ವಿದ್ಯಮಾನಗಳನ್ನು. ಮಾನವೀಯತೆ ಸಾರುವ ಈ...
ಕೋವಿಡ್‌ನ ಆರಂಭ ಘಟ್ಟದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್‌ಡೌನ್‌ನ ಪರಿಣಾಮ ವಲಸೆ ಕಾರ್ಮಿಕರು ಅನುಭವಿಸಿದ ಕಷ್ಟಗಳನ್ನು ಬಿಚ್ಚಿಡುವ 'ಫೋಟೋ' ಸಿನಿಮಾ ಮಾರ್ಚ್ 15ರಂದು ಥಿಯೇಟರ್‌ಗೆ ಬರಲಿದೆ ಎಂದು ಸಿನಿಮಾ...