ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ನೀಡುವಂತೆ ಫ್ರಾನ್ಸ್ ಸೇರಿ 14 ರಾಷ್ಟ್ರಗಳ ಕರೆ

ಪ್ಯಾಲೆಸ್ತೀನ್ ಗೆ ರಾಷ್ಟ್ರದ ಮಾನ್ಯತೆಯನ್ನು ನೀಡುವಂತೆ ಫ್ರಾನ್ಸ್ ಹಾಗೂ ಇತರ 14 ಪಾಶ್ಚಾತ್ಯ ರಾಷ್ಟ್ರಗಳು ಜಗತ್ತಿನಾದ್ಯಂತದ ದೇಶಗಳಿಗೆ ಕರೆ ನೀಡಿವೆಯೆಂದು ಫ್ರಾನ್ಸ್‌ ನ ಉನ್ನತ ರಾಜತಾಂತ್ರಿಕರೊಬ್ಬರು ಬುಧವಾರ ತಿಳಿಸಿದ್ದಾರೆ. ನ್ಯೂಯಾರ್ಕ್ ನಲ್ಲಿ ಮಂಗಳವಾರ ನಡೆದ...

ಬ್ರಿಟನ್ ಮತ್ತು ಫ್ರಾನ್ಸ್ ಮಧ್ಯಪ್ರಾಚ್ಯವನ್ನು ಹೇಗೆ ವಸಾಹತುಗೊಳಿಸಿದವು

ಮೊದಲ ವಿಶ್ವಯುದ್ಧದ ನಂತರ ಲೀಗ್ ಆಫ್ ನೇಷನ್ಸ್‌ನಿಂದ ಮ್ಯಾಂಡೇಟ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು, ಇದು ಜರ್ಮನ್ ಮತ್ತು ಒಟ್ಟೊಮನ್ ನಿಯಂತ್ರಣದಲ್ಲಿದ್ದ ಪ್ರದೇಶಗಳನ್ನು ನಿರ್ವಹಿಸಲು ಉದ್ದೇಶಿಸಿತ್ತು. ಈ ವ್ಯವಸ್ಥೆಯು ಲೀಗ್ ಆಫ್ ನೇಷನ್ಸ್‌ನ ಒಡಂಬಡಿಕೆಯ 22ನೇ...

ಅಮೆರಿಕ, ಫ್ರಾನ್ಸ್‌ಗೂ ಸಡ್ಡು ಹೊಡೆಯುತ್ತಿರುವ ಇಬ್ರಾಹಿಂ ಥೋರೆ!

“ಸಿಎನ್ಎನ್, ಬಿಬಿಸಿ, ಫ್ರಾನ್ಸ್ 24 ಮಾಧ್ಯಮಗಳೇ ಕೇಳಿಸಿಕೊಳ್ಳಿ. ನಾನು ನಿಮ್ಮನ್ನು ಗಮಿಸುತ್ತಿದ್ದೇನೆ. ನೀವು ಹಂಚುವ ಪ್ರತಿ ಸುಳ್ಳನ್ನೂ ಪ್ರತಿ ವಿಕೃತಿಯನ್ನೂ ಸಂಗ್ರಹಿಸುತ್ತಿದ್ದೇನೆ”- ಹೀಗೆ ಅಂತಾರಾಷ್ಟ್ರೀಯ ಮಾಧ್ಯಮಗಳ ವಿರುದ್ಧ ಇಬ್ರಾಹಿಂ ಥೋರೆ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿರುವ...

ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ: ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ

ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ...

ಬಾಲಕನಿಗೆ 50 ಬಾರಿ ಇರಿದು, ಜೀವಂತ ಸುಟ್ಟ ದುಷ್ಕರ್ಮಿ

15 ವರ್ಷದ ಬಾಲಕನಿಗೆ 50 ಬಾರಿ ಚಾಕುವಿನಿಂದ ಇರಿದು, ಜೀವಂತವಾಗಿ ಸುಟ್ಟು ಹಾಕಿರುವ ಭಯಾನಕ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾದಕ ವ್ಯಸನಿಗಳಾಗಿದ್ದು, ಅದೇ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ....

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಫ್ರಾನ್ಸ್

Download Eedina App Android / iOS

X