ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.
ವಿಜಯಪುರ ನಗರದಲ್ಲಿ ಭಿತ್ತಿಪತ್ರ...
"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....
ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ನೌಕರರು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ...
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ...
ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ...