ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ನ. 5ರಂದು ಫ್ರೀಡಂ ಪಾರ್ಕ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಬೃಹತ್ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿ ಖಂಡಿಸಿ 'ಇಂಡಿಯಾ' ಒಕ್ಕೂಟದ ನಾಯಕರು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲು...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ವಿವಿಧ ಎಡ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ನಾಯಕರನ್ನು ಪೊಲೀಸರು ವಶಕ್ಕೆ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರಗಳ ವಿರುದ್ಧವಾಗಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಇಂಡಿಯಾ ಒಕ್ಕೂಟ, ಇತರೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಹಗಲು-ರಾತ್ರಿ ಕಾಯುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗುತ್ತಿಗೆ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಕ್ಕಿಳಿದಿದ್ದಾರೆ....

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಯಾವುದೇ ಶುಲ್ಕವಿಲ್ಲ: ಜಿಬಿಎ ಸ್ಪಷ್ಟನೆ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್‌) ನಡೆಯುವ ಯಾವುದೇ ಪ್ರತಿಭಟನೆ ಅಥವಾ ಧರಣಿಗಳಿಗೆ ರಾಜ್ಯ ಸರ್ಕಾರವಾಗಲಿ ಅಥವಾ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವತಿಯಿಂದಲಾಗಲಿ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಆದರೆ, ವಾಸ್ತವವನ್ನು ಅರಿಯದೆ...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: ಫ್ರೀಡಂ ಪಾರ್ಕ್‌