ಕರ್ನಾಟಕದಲ್ಲಿ ಅವಧಿ ಮುಗಿಯುತ್ತಿರುವ ಸಾವಿರಾರು ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಗ್ರಾಮ ಪಂಚಾಯತಿ ಸದಸ್ಯರ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 29ರಂದು...
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇಂದು ಬೆಳಿಗ್ಗೆ ನಗರದ ಸ್ವಾತಂತ್ರ್ಯ...
ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.
ವಿಜಯಪುರ ನಗರದಲ್ಲಿ ಭಿತ್ತಿಪತ್ರ...
"ಜಗತ್ತಿನಾದ್ಯಂತ ಪರಿಸ್ಥಿತಿ ಸ್ಫೋಟಕವಾಗಿದೆ. ಇಸ್ರೇಲ್-ಪ್ಯಾಲೇಸ್ತೇನ್, ರಷ್ಯಾ-ಉಕ್ರೇನ್ ಯುದ್ಧ ಇನ್ನೂ ನಡೆಯುತ್ತಿದೆ. ಇಂತಹ ಯುದ್ಧಗಳಿಗೆ ದೊಡ್ಡ ಬಂಡವಾಳಗಾರರ ಮಾರುಕಟ್ಟೆ ದಾಹವೇ ಕಾರಣ. ಅಮೆರಿಕದ ಆಳ್ವಿಕರು ಪ್ರಪಂಚದೆಲ್ಲೆಡೆ ಯುದ್ಧಗಳನ್ನು ನಡೆಸಿದೆ. ಭಾರತ- ಪಾಕಿಸ್ತಾನ ಕದನವಿರಾಮ ಸ್ವಾಗತಾರ್ಹವೇ....
ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ನೌಕರರು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ...