ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ...
ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ...
ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್ಗೆ ಸೀಮಿತವಾಗಿದ್ದು, ಇದು ಪ್ರತಿಭಟಿಸುವ ಹಕ್ಕಿಗೆ ಧಕ್ಕೆಯಾಗಿದೆ. ಈ ಮೂಲಭೂತ ಹಕ್ಕನ್ನು ಎತ್ತಿಹಿಡಿಯಬೇಕಾಗಿದೆ. ಎಲ್ಲ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್ಗೆ ಮಾತ್ರ ಸೀಮಿತಗೊಳಿಸದಿರಿ. ಸರ್ಕಾರ...
ಸೆ.11ರಂದು ರಾಜ್ಯ ರಾಜಧಾನಿ ಬೆಂಗಳೂರು ಖಾಸಗಿ ಬಸ್, ಕ್ಯಾಬ್ ಹಾಗೂ ಆಟೋಗಳ ಸಂಚಾರವಿಲ್ಲದೆ ಸಂಪೂರ್ಣ ಸ್ತಬ್ದವಾಗಿತ್ತು. ಭಾನುವಾರ (ಸೆ.10) ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆಯವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ...