ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದರೂ 3 ಟಿಎಂಸಿ ಅಡಿ ಭದ್ರಾ ನೀರನ್ನು ಮೀಸಲಿಟ್ಟು ಪ್ರಾಯೋಗಿಕವಾಗಿ ಹರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು...

ಬೆಂಗಳೂರು | ನಗರಗಳಲ್ಲಿ ಸಮಾನ ಪಾಲುದಾರಿಕೆ ಕಣ್ಮರೆ: ಬಂಜಗೆರೆ ಜಯಪ್ರಕಾಶ್

"ನಗರ ಕೇಂದ್ರಿತವಾದ ಉದ್ಯಮೀಕರಣ ನಗರಗಳಲ್ಲಿ ಸಮಾನ ಪಾಲುದಾರಿಕೆಯನ್ನು ಕಣ್ಮರೆ ಮಾಡಿದೆ. ನಗರೀಕರಣಕ್ಕೆ ವಿಪುಲವಾದ ಅವಕಾಶ ನೀಡಿದೆ. ಲಾಭಕ್ಕಾಗಿ ಮಾರುಕಟ್ಟೆ ವ್ಯವಸ್ಥೆಯ ವಿಸ್ತರಣೆ ಮಾಡಿ ತಮ್ಮ ಉತ್ಪಾದನೆಗೆ ಜನ ಸಮೂಹವನ್ನು ಗ್ರಾಹಕರನ್ನಾಗಿಸುವ ನಾಗರಿಕತೆಯನ್ನು ಪ್ರೋತ್ಸಾಹಿಸುತ್ತದೆ....

ಕುವೆಂಪು ಕ್ರಾಂತಿ ಕಹಳೆ 50 | ಮಂಡ್ಯದಲ್ಲಿ ಜಾಗೃತ ಕರ್ನಾಟಕದಿಂದ ವಿನೂತನ ಕಾರ್ಯಕ್ರಮ

ಮಂಡ್ಯದಲ್ಲಿ ಮಾರ್ಚ್ 13ರಂದು ʼಕುವೆಂಪು ಕ್ರಾಂತಿ ಕಹಳೆ 50, ಕವಿ ಆಶಯದ ಮಾದರಿ ಮಂಡ್ಯದೆಡೆಗೆʼ ಎಂಬ ವಿನೂತನ ಕಾರ್ಯಕ್ರಮವನ್ನು ಜಾಗೃತ ಕರ್ನಾಟಕ ಆಯೋಜಿಸಿದೆ. ಬೆಳಿಗ್ಗೆ 10- 10.45 ಗಂಟೆಗೆ ಸಂಜಯ ವೃತ್ತದಲ್ಲಿರುವ ಕುವೆಂಪು ಪ್ರತಿಮೆಯ...

ಲಂಕೇಶ್‌ ಹಾದಿಯಲ್ಲಿ ಹರೀಶ್ ಗಂಗಾಧರ್‌ ಬರಹ; ಓದುಗರ ಕೈ ಸೇರಿದ ’ಗುರುತಿನ ಬಾಣಗಳು’

"ಖ್ಯಾತ ಪತ್ರಕರ್ತ, ಬಹುಮುಖಿ ಬರಹಗಾರ ಪಿ.ಲಂಕೇಶ್ ಅವರಂತೆ ಲೋಕದ ವೈವಿಧ್ಯಗಳನ್ನು ತೆರೆದಿಡುವ ಪ್ರಯತ್ನಗಳನ್ನು ಬರಹಗಾರ ಹರೀಶ್ ಗಂಗಾಧರ್‌ ಮಾಡುತ್ತಿದ್ದಾರೆ" ಎಂಬ ಶ್ಲಾಘನೆ ’ಗುರುತಿನ ಬಾಣಗಳು’ ಕೃತಿ ಬಿಡುಗಡೆಯ ವೇಳೆ ವ್ಯಕ್ತವಾಯಿತು. ಬೆಂಗಳೂರಿನ ಬಸವನಗುಡಿ ನ್ಯಾಷನಲ್...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಬಂಜಗೆರೆ ಜಯಪ್ರಕಾಶ್