ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ಬ್ರಿಟಿಷರ ವಿರುದ್ಧ ಹೋರಾಡಿ...
ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ,...
ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಬಾಬತೋಟದ ರೈತರೊಬ್ಬರ ಮನೆಗೆ ಚಿರತೆ ಬಂದು ನಾಯಿಗಳ ಮೇಲೆ ದಾಳಿ ನಡೆಸಲು ಪ್ರಯತ್ನಿಸುವ ವೇಳೆ ನಾಯಿಗಳು ಜೋರಾಗಿ ಕೂಗಿಕೊಂಡಾಗ ಚಿರತೆ ಓಡಿಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್...
ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...