ಯುವತಿಯೋರ್ವಳನ್ನು ಭೇಟಿ ಮಾಡಲೆಂದು ಬಂದಿದ್ದ ಯುವಕನೋರ್ವನನ್ನು ಹಗ್ಗದಿಂದ ಕಂಬಕ್ಕೆ ಕಟ್ಟಿ ಹಾಕಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 2024- 25 ನೇ ಸಾಲಿನ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಂತಾರಾಷ್ಟ್ರೀಯ ಓಟಗಾರ್ತಿ ,ಏಕಲವ್ಯ ಮತ್ತು ದಸರಾ...
ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಸಮುದ್ರ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಮುಕ್ಕ ರೆಡ್ ರಾಕ್ ಬಳಿ ನಡೆದಿದೆ.
ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ,...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಪಡು ಗ್ರಾಮದ ಕೋಟೆಕಣಿ ಸಮೀಪದ ತಲೆಮೊಗರು ಎಂಬ ಜನವಸತಿ ಪ್ರದೇಶದಲ್ಲಿರುವ ಕೋಳಿ ಫಾರಂ ತ್ಯಾಜ್ಯಗಳಿಂದ ಪರಿಸರದ ಮನೆಗಳಲ್ಲಿ ದುರ್ವಾಸನೆ ಹಾಗೂ ನೊಣಗಳ ಹಾವಳಿ ತಲೆದೋರಿದೆ. ಮನೆಯ...