ಬಲ್ಡೋಟಾ, ಬಿಎಸ್‌ಪಿಎಲ್ ಕಾರ್ಖಾನೆ ವಿಸ್ತರಣೆ ಹಾಗೂ ಕೊಪ್ಪಳ ಜಿಲ್ಲೆಯ ಸುತ್ತ ನಿರ್ಮಿಸಿರುವ ಕಾರ್ಖಾನೆಗಳನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.
ಹೋರಾಟದ ರೂಪುರೇಷೆ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿತು.
ಕೊಪ್ಪಳ ನಗರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು...
ಭಾರತ ದೇಶದಲ್ಲಿ ವಿವಿಧ ಸಂಸ್ಕೃತಿಗಳು, ಅನೇಕ ಬಗೆಯ ಧರ್ಮಗಳಿವೆ. ಇವರೆಲ್ಲರೂ ಕೂಡಿ ಸಾಗಬೇಕಿದೆ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಮುಖಂಡ ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಕೊಪ್ಪಳ ನಗರದ...
ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು.
ನಗರದ...