ದಾವಣಗೆರೆ | ಯಡಿಯೂರಪ್ಪ ಸಂಧಾನ; ರೆಬೆಲ್ ಟೀಂನ ಬಂಡಾಯ ಶಮನ

ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆ ಬಿಜೆಪಿಯಲ್ಲಿ ರೆಬೆಲ್ ಟೀಂನ ಬಂಡಾಯ ಶಮನಗೊಳಿಸುವಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಮಾಜಿ ಸಚಿವ ಎಸ್.ಎ ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಜಿಲ್ಲಾ ಬಿಜೆಪಿಗರು ಸಮ್ಮತಿ ವ್ಯಕ್ತಪಡಿಸಿದ್ದಾರೆ.ದಾವಣಗೆರೆ...

ದಾವಣಗೆರೆ | ಟಿಕೆಟ್‌ ಘೋಷಣೆ ನಂತರ ಪಕ್ಷಗಳಲ್ಲಿ ಬಂಡಾಯದ ಬಿಸಿ

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿನಯ್ ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಹಾಗೆಂದ ಮಾತ್ರಕ್ಕೆ ಸುಮ್ಮನೆ ಕುಳಿತಿಲ್ಲ. ಮತ್ತೆ ಹೊಸದೊಂದು ಅಭಿಯಾನ ಶುರು ಮಾಡಿದ್ದಾರೆ. ವಿನಯ ನಡಿಗೆ ಜನಸಾಮಾನ್ಯರ ಕಡೆಗೆ...

ದಾವಣಗೆರೆ | ಬಿಜೆಪಿಯಲ್ಲಿ ಬಂಡಾಯ ಶಮನದ ಮಾಹಿತಿ, ಕಾಂಗ್ರೆಸ್‌ನಲ್ಲಿ ಆರಂಭದ ಲಕ್ಷಣ?

ರಾಜ್ಯ ಬಿಜೆಪಿಯಲ್ಲಿ ಎರಡನೇ ಪಟ್ಟಿಯಲ್ಲಿ ರಾಜ್ಯದ 20 ಲೋಕಸಭಾ ಅಭ್ಯರ್ಥಿಗಳ ಹೆಸರುಗಳು ಪ್ರಕಟಕ್ಕೂ ಮುಂಚೆಯಿಂದಲೂ ದಾವಣಗೆರೆಯಲ್ಲಿ ಸಿದ್ದೇಶ್ವರ ವಿರುದ್ಧ ಬಂಡಾಯ ಜೋರಾಗಿ ಕೇಳಿ ಬಂದಿತ್ತು. ಯಾವುದೇ ಕಾರಣಕ್ಕೂ 7 ಬಾರಿ ಅವಕಾಶ ಕೊಟ್ಟ...

ಬಂಡಾಯದ ಬಿಸಿ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ನಳಿನ್ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಬಿ ಎಲ್ ಸಂತೋಷ್ ಬಣದ ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಗೈರುಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ,...

ಬಿಎಸ್‌ವೈ ತವರಲ್ಲಿ ಬಿಜೆಪಿಗೆ ಬಂಡಾಯದ ಬಿಸಿ : ಈಶ್ವರಪ್ಪ ಎದುರು ಸ್ಪರ್ಧೆಗೆ ನಿಂತ ಆಯನೂರು

ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ ಆಯನೂರು ಮಂಜುನಾಥ್ಹಿರಿಯ ನಾಯಕರ ಕಾದಾಟಕ್ಕೆ ಸಾಕ್ಷಿಯಾಗತ್ತಾ ಶಿವಮೊಗ್ಗ ನಗರ ಕ್ಷೇತ್ರ?ಶಿವಮೊಗ್ಗ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಂಡಾಯ ದ ಬಹು ದೊಡ್ಡ ಶಾಕ್...

ಜನಪ್ರಿಯ

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮಾದಿಗ ಮುಖಂಡರು ಸಜ್ಜು

ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿಶ್ವ ಆದಿ ಜಾಂಬವ...

Tag: ಬಂಡಾಯ