ನಮ್ಮ ಜೀವ ನಮಗೆಷ್ಟು ಪ್ರಾಮುಖ್ಯವೋ ಹಾಗೆಯೇ ಈ ಪರಿಸರಕ್ಕೆ, ಅರಣ್ಯಕ್ಕೆ ವನ್ಯ ಜೀವಿಗಳು ಮುಖ್ಯ. ಪರಿಸರ, ವನ್ಯಜೀವಿಗಳ ಉಳಿಸೋಣ, ನಾವು ಜೀವಿಸೋಣ.
ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ವಿಚಾರದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿದೆ....
ನಾನು ಸಚಿವನಾದ ಮೇಲೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ. ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ. ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ...