ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡುರ ತಾಂಡದ ಸಮೀಪ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಗಾಯಗೊಂಡಿದ್ದ ಯುವಕ ಕೂಡ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ...
ಜಮೀನಿನಲ್ಲಿದ್ದ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ಗೌಡುರ ತಾಂಡದಲ್ಲಿ ಈ ದುರ್ಘಟನೆ ನಡೆದಿದ್ದು, ಮಕ್ಕಳನ್ನು...