ಮಾನನಷ್ಟ ಮೊಕದ್ದಮೆ: ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಬಂಧನ ವಾರಂಟ್‌ಗೆ ತಡೆ

ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಬಂಧನ ವಾರಂಟ್‌ಗೆ ಮಧ್ಯಪ್ರದೇಶ ಹೈಕೋರ್ಟ್ ಮತ್ತೆ ಮಧ್ಯಂತರ ತಡೆ ನೀಡಿದೆ....

ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಜಾರಿ

10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್‌ ಹೊರಡಿಸಿದೆ. ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ...

ಯಡಿಯೂರಪ್ಪರನ್ನು ಕೆಣಕಿದರೆ ಕಾಂಗ್ರೆಸ್ ನಿರ್ನಾಮ: ಬಿಜೆಪಿ

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಿಡುಗಡೆಯಾಗುವ ಮುನ್ನವೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ವಾರಂಟ್ ಹೊರಡಿಸಿರುವ ವಿಚಾರವಾಗಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಬಂಧನ ವಾರಂಟ್