ಮಾನಹಾನಿ ಪ್ರಕರಣ: ಶಾಸಕ ಯತ್ನಾಳ್‌ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್

ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ...

ಪ್ರಧಾನಿ ಮೋದಿ ಪ್ರವಾಸದ ವೇಳೆ ಭದ್ರತಾ ಲೋಪ ಪ್ರಕರಣ: 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ

ಪಂಜಾಬ್‌ನ ಫಿರೋಜ್‌ಪುರದಲ್ಲಿ 2022ರಲ್ಲಿ ಪ್ರಧಾನಿ ಮೋದಿ ಪ್ರಯಾಣದ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಕೊಲೆಯತ್ನ ಆರೋಪದಲ್ಲಿ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಭಾರತಿ ಕಿಸಾನ್ ಯೂನಿಯನ್...

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ದಕ್ಷಿಣ ಕೊರಿಯಾದಲ್ಲಿ ಇತ್ತೀಚೆಗೆ ಸಮರ ಕಾನೂನು ಜಾರಿ ಮಾಡಿದ್ದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ವಿರುದ್ಧ ನ್ಯಾಯಾಲಯವು ಅರೆಸ್ಟ್ ವಾರೆಂಟ್ ಅನ್ನು ಜಾರಿ ಮಾಡಿದೆ. ಯೂನ್ ಅವರ ಬಂಧನಕ್ಕೆ ದಕ್ಷಿಣ ಕೊರಿಯಾದ...

ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು 'ಅರೆಸ್ಟ್‌ ವಾರೆಂಟ್‌' ಜಾರಿಗೊಳಿಸಲಾಗಿದೆ. ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ 'ಸೆಂಟಾರಸ್ ಲೈಫ್...

ಭಾರತೀಯ ಅಧಿಕಾರಿಗಳಿಗೆ ಲಂಚ; ಮೋದಿ ಆಪ್ತ ಅದಾನಿ ಬಂಧನಕ್ಕೆ ಅಮೆರಿಕ ವಾರೆಂಟ್‌ ಯಾಕೆ?

ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ....

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಬಂಧನ ವಾರೆಂಟ್