ಬೆಂಗಳೂರು | ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಇಬ್ಬರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುತ್ತಿರುವಾಗ ಕಾರು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಇದೀಗ, ವೈಟ್​ ಫೀಲ್ಡ್​​ನ ಸಿದ್ದಾಪುರ ಬಳಿ ಕಾರು ಹಿಂಬಾಲಿಸಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು | ಬ್ರೈನ್ ಮ್ಯಾಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಚಾಲಾಕಿ ಕಳ್ಳಿಯ ಬಂಧನ

ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತುಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...

ಬೆಂಗಳೂರು | ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದ 38 ವರ್ಷದ ಮಹಿಳೆ : ಬಂಧನ

ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ....

ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಮಗನ ಬಂಧನ

ತಮ್ಮನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಅಣ್ಣ ಸಜಿತ್ನಾಲ್ಕು ದಿನದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಂದೆ-ತಾಯಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ...

ಡ್ರಗ್ಸ್‌ ಮಾರಾಟದ ವೇಳೆ ಪೊಲೀಸರ ದಾಳಿ; ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್‌ ಚೌಧರಿ ಎಂಬಾತನನ್ನು ಸೈಬರಾಬಾದ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ.ನೈಜೀರಿಯಾ ಮೂಲದ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

Tag: ಬಂಧನ