ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಕೇರಿ ನಿವಾಸಿ ಮಹಿಳೆಯೋರ್ವರ ಮನೆಯಲ್ಲಿ, ಯಾರು ಇಲ್ಲದ ವೇಳೆ 18/3/2025 ರಂದು ಮನೆ ಮುಂಬಾಗಿಲಿನ ಬೀಗ ಮುರಿದು ಮನೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನಾಭರಣ ಹಾಗೂ...
ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯ ಪಿಐ ಮತ್ತು ಪಿಎಸ್‌ಐ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿಐ ಶಿವಾಜಿ ರಾವ್...
ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ...
ಬೈಕ್ ಕಳುವು ಪ್ರಕರಣ ಬೇಧಿಸಲು ಹೊರಟ ಶಿಕಾರಿಪುರದ ಪೊಲೀಸರಿಗೆ ಅಧ್ಬುತ ಭೇಟೆ ಸಿಕ್ಕಿದೆ. ಒಂದು ಕಳುವು ಪ್ರಕರಣದಿಂದ 16 ಪ್ರಕರಣಗಳು ಬೆಳಕಿಗೆ ಬಂದಿದೆ.
ಏ.25 ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಬೇದಾರ್...
ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.
2010ರಲ್ಲಿ...