ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು ಬೇಧಿಸಿದ್ದಾರೆ.
ದಾವಣಗೆರೆ ಮೂಲದ ಸೈಯದ್ ಅಬ್ದುಲ್ಲಾ(45), ನವೀದ್ ಅಹಮದ್(40) ಹಾಗೂ ಜಾವೀದ್(42) ಬಂಧಿತ...
ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...
ಭಾರತ ಕ್ರಿಕೆಟ್ ತಂಡದ ಮಾಜಿ ಬಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಏಳು ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸ್ಥಳೀಯ ನ್ಯಾಯಾಲಯವು...
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹನುಮಂತಾಪುರ ಗ್ರಾಮದಲ್ಲಿ ಫೆ.26 ರಂದು ನಡೆದ ರಾಜಶೇಖರಪ್ಪ (60) ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅಳಿಯ ಮಂಜುನಾಥ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದು,...
ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ....