ಒಡಿಶಾದ ಕಳಿಂಗ ಇನ್ಟ್‌ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ 20 ವರ್ಷದ ನೇಪಾಳಿ ಬಿಟೆಕ್ ವಿದ್ಯಾರ್ಥಿನಿಯ ಸಾವು ವ್ಯಾಪಕ ಪ್ರತಿಭಟನೆಗಳು, ರಾಜತಾಂತ್ರಿಕ ಹಸ್ತಕ್ಷೇಪ, ಬಂಧನ ಮತ್ತು ಉನ್ನತ ಮಟ್ಟದ ತನಿಖೆಗಳಿಗೆ ಕಾರಣವಾಗಿದೆ....
ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಆಮಿಷವೊಡ್ಡಿ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಾಜಿ ಪಿಡಿಒ ಯೋಗೇಂದ್ರ ಎಂಬವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಯೇಂಗೇಂದ್ರ ವಿರುದ್ಧ ಬೆಂಗಳೂರಿನ...
ತನ್ನ ಸ್ನೇಹಿತನನ್ನೇ ಕೊಲೆ ಮಾಡಿ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೃತ್ಯ ನಡೆದು ಬರೋಬ್ಬರಿ 14 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಆರ್.ಟಿ ನಗರದಲ್ಲಿ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು...
ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಸುರೇಶ್ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ,...
ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಬೈಕ್‌ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ನಡೆದಿದೆ. ವಿಕೃತಿ ಮೆರೆದಿದ್ದ 12 ಮಂದಿಯನ್ನು...