ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದಲ್ಲಿ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಜನವರಿ 19ರ ಭಾನುವಾರ ರಾತ್ರಿ...
ಕ್ರೀಡಾಪಟು, ದಲಿತ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 58 ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 42 ಮಂದಿ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯ ಬಾಲಕಿಯ...
ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ...
ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್ ಆರ್ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.
ವೈನ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್(22)...
ಮುಂಬೈನಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ 70 ವರ್ಷದ ವ್ಯಕ್ತಿಯೋರ್ವರನ್ನು ಸುಮಾರು 33 ವರ್ಷಗಳ ಬಳಿಕ ಬಂಧಿಸಲಾಗಿದೆ.
ಬಾಬು ಕುಡ್ರಿರಾಮ್ ಕಳೆ ಎಂಬ ವ್ಯಕ್ತಿ ಮೇಲೆ ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪವಿದೆ. ಈ...