ಅಸ್ಸಾಂ ಮೂಲದ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಅಸ್ಸಾಂ ಮೂಲದ ವ್ಯಕ್ತಿ ನಿಕ್ಕಿಮ್ (17) ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈತ ಶೃಂಗೇರಿ...
ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದ ಆತನ ತಂದೆಯನ್ನೂ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಮಧುಸೂದನ್ ಎಂಬಾತನನ್ನು ಪೊಲೀಸರು ಈ ಹಿಂದೆಯೇ...
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದನು....
ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಟೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ಗೆ ಕರೆಯಿಸಿಕೊಂಡು ಅವರ ಅಂಗಾಂಗ ಮುಟ್ಟಿ, ವಿಕೃತವಾಗಿ ವರ್ಣಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಶಾಲೆಯ...
ವೈದ್ಯರೊಬ್ಬರಿಗೆ ರೋಗಿಯ ಪುತ್ರ ಚಾಕುವಿನಿಂದ ಏಳು ಬಾರಿ ಇರಿದ ಘಟನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ, ಚೆನ್ನೈ ನಿವಾಸಿ ವಿಘ್ನೇಶ್ ಎಂದು ಗುರುತಿಸಲಾಗಿದೆ. ವಿಘ್ನೇಶ್ ವೈದ್ಯ ಡಾ.ಬಾಲಾಜಿ...