ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ.
ಭಾನುವಾರ ಮುಂಜಾನೆ...
ಬೆಂಗಳೂರಿಗೆ ಬೇರೆ ರಾಜ್ಯದಿಂದ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್ಪೇಟೆ...
ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, 34 ವರ್ಷದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿ ಇರ್ಫಾನ್ ಖಾನ್ ಬಾಲಕಿಯ ದೂರದ ಸಂಬಂಧಿಯಾಗಿದ್ದು,...
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....
ಅಭ್ಯರ್ಥಿಗಳ ಸೋಗಿನಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ ಪರೀಕ್ಷೆ) 2024ಕ್ಕೆ ಹಾಜರಾಗಿ ಪರೀಕ್ಷೆ ಬರೆದ ಸುಮಾರು 12 ಮಂದಿಯನ್ನು ಬಂಧನ ಮಾಡಲಾಗಿದೆ.
ಬಂಧಿತರು ದರ್ಭಾಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ...