ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್...
ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.
ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್...
ಬಿಟ್ ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು....
ಡೆಲಿವರಿ ಬಾಯ್ ಮೇಲೆ ಬಿಯರ್ ಬಾಟಲ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಓರ್ವ ಲಿಂಗತ್ವ ಅಲ್ಪಸಂಖ್ಯಾತ ಸೇರಿದಂತೆ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂಕೇತ್ ಹಲ್ಲೆಗೊಳಗಾದವರು. ದಾಮಿನಿ, ಮರಿಯನ್, ನಾಗೇಂದ್ರ...
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ ಇಡೀ ದಿನ ಅಲ್ಲಿಯೇ ಕಳೆದಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ 23 ವರ್ಷದ ಯೂಟ್ಯೂಬರ್ ವಿಕಾಸ್ ಗೌಡರನ್ನು...