2022ರ ಡಿಸೆಂಬರ್ 18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದ್ದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು...
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಆದರೂ ನಗರದ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿದ ಸಿಸಿಬಿ...
ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು...
ಬೆಂಗಳೂರಿನ ಸರ್ಜಾಪುರ ರಸ್ತೆಯ ವಿಪ್ರೋ ಗೇಟ್ ಬಳಿ ಭಾನುವಾರ ಆರು ಮಂದಿಯ ತಂಡದಿಂದ ಥಳಿತಕ್ಕೊಳಗಾಗಿದ್ದ ಕೇರಳದ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ದಂಧೆಕೋರರು ಎಂದು ತಿಳಿದುಬಂದಿದೆ.
ಎಸ್ ಶಿಜು (25) ಮತ್ತು ತ್ರಿಶೂರ್‌ನ ಡೊನಾಲ್...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಸಂಸ್ಥೆಯ ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು...