ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 56 ಪ್ರಕರಣಗಳನ್ನು ಬೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್...
ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುತ್ತಿರುವಾಗ ಕಾರು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಇದೀಗ, ವೈಟ್ ಫೀಲ್ಡ್ನ ಸಿದ್ದಾಪುರ ಬಳಿ ಕಾರು ಹಿಂಬಾಲಿಸಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆ
ಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತು
ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...
ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ....
ತಮ್ಮನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದ ಅಣ್ಣ ಸಜಿತ್
ನಾಲ್ಕು ದಿನದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಂದೆ-ತಾಯಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ...