ಭದ್ರಾವತಿಯಲ್ಲಿ,ನೆನ್ನೆ ದಿವಸ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ಓರ್ವನ ವಿರುದ್ದ ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಬ್ ಇನ್ಸ್’ಪೆಕ್ಟರ್ ರಮೇಶ್ ಅವರು ಗಸ್ತಿನಲ್ಲಿದ್ದ ವೇಳೆ, ಆಂಜನೇಯ ಆಗ್ರಹಾರದ ಬಳಿಯ...
ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ಕೊರಟಗೆರೆ...
ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್‌ಗೆ ಬಂದು ಉಜಿರೆಯ ಹೊಟೇಲ್‌ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ...
ಮಂಡ್ಯ ನಗರ ಯೋಜನೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
₹30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು,...