ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ನಡೆದಿದ್ದು.
ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗುರು ಹಂದಿ ಶಿಕಾರಿಗೆಂದು...
ಶಿವಮೊಗ್ಗ ಜಿಲ್ಲಾ ಶಿಕಾರಿಪುರ ತಾಲೂಕಿನ ಮಹಿಳೆಯೊಬ್ಬರ ಮನೆಯಲ್ಲಿ ಬೀರುವಿನಲ್ಲಿದ್ದ ಬಂಗಾರದ ಆಭರಣಗಳು ಕಳ್ಳತನವಾಗಿದೆ ಎಂಬ ಕುರಿತಾಗಿ ಜನವರಿ 24 - 2025 ರಂದು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಸಿರುತ್ತಾರೆ.
ದೂರಿನನ್ವಯ ಪ್ರಕರಣ ಸಂಬಂಧ ಗುನ್ನೆ...
ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ವೊಂದಕ್ಕೆ ವಿದ್ಯಾರ್ಥಿನಿಯೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಪ್ರತಿಕ್ರಿಯಿಸಿದ್ದು, ಆಕೆಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿನಿಯನ್ನು ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠ ಪನೋಲಿ ಎಂದು ಹೆಸರಿಸಲಾಗಿದೆ. ಆಕೆಯನ್ನು...
ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ....
ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಲ್ಲಿನ ಸದಾರ್ ಬಜಾರ್ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಪೆಟ್ಲಾಬುರ್ಜ್, ಗಂಗಾನಿವಾಸ ಹಾಗೂ ಕೇಂದ್ರ ಬಸ್ ನಿಲ್ದಾಣದ ಬಳಿ ಪೊಲೀಸರು ಖಚಿತ ಮಾಹಿತಿ ಮೇರೆಗೆ...