ಬೀದರ್ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ವಾರದೊಳಗೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಅಗತ್ಯ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ...
ರಾಜ್ಯದಲ್ಲಿ ಲಕ್ಷಾಂತರ ಮಂದಿ ರೈತರು ಬಗರ್ ಹುಕುಂ ಭೂಮಿಯ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರದ ಗಮನಸೆಳೆಯಲು ಇವರೆಲ್ಲರ ಹೋರಾಟ ಅಗತ್ಯವಿದೆ ಎಂದು ಪ್ರಜಾಶಕ್ತಿ ವೇದಿಕೆ ಬೋರಯ್ಯ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲಾ ಬಗರ್ ಹುಕುಂ ಸಾಗುವಳಿದಾರರ...
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕೆಂದು ಸೇರಿದಂತೆ ರೈತರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಬಿ ಎಸ್ ಕಡಕಬಾವಿಯವರಿಗೆ...